BIGG NEWS : ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿನಿಧಿಗಳಿಗೆ ಕಸಾಪ ಸದಸ್ಯತ್ವ ಕಡ್ಡಾಯ : ಮಹೇಶ್ ಜೋಶಿ

ಹಾವೇರಿ : ಹಾವೇರಿಯಲ್ಲಿ ಜನವರಿ 6,7,8 ರಂದು ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ಬರಲು ಕಡ್ಡಾಯವಾಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿರಬೇಕು ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ. WATCH VIDEO: ಲಾವಾ ಸರೋವರಕ್ಕೆ ಮನುಷ್ಯ ಬಿದ್ದರೆ ಏನಾಗುತ್ತದೆ? ಇಲ್ಲಿದೆ ಆಘಾತಕಾರಿ ವಿಡಿಯೋ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 500 ರೂ. ಪ್ರತಿನಿಧಿ ಶುಲ್ಕ ನಿಗದಿಪಡಿಸಲಾಗಿದೆ. ಕಸಾಪ ಸಮ್ಮೇಳನಕ್ಕಾಗಿ ಸಿದ್ದಪಡಿಸಿರುವ ಆ್ಯಪ್ ಮೂಲಕ ಡಿಸೆಂಬರ್ 1 … Continue reading BIGG NEWS : ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿನಿಧಿಗಳಿಗೆ ಕಸಾಪ ಸದಸ್ಯತ್ವ ಕಡ್ಡಾಯ : ಮಹೇಶ್ ಜೋಶಿ