BIGG NEWS: ಕರ್ನಾಟಕದಲ್ಲಿರುವ 1,695 ʻಅನಧಿಕೃತʼ ಶಾಲೆಗಳು ಮುಚ್ಚುವಂತೆ ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು: ಅನಧಿಕೃತ ಶಾಲೆಗಳಿಗೆ ವಿದ್ಯಾರ್ಥಿಗಳು ದಾಖಲಾಗದಂತೆ ನೋಡಿಕೊಳ್ಳಲು 2023-24ನೇ ಶೈಕ್ಷಣಿಕ ವರ್ಷದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೂರು ಸುತ್ತೋಲೆ ಹೊರಡಿಸಿದೆ. ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ, ಅನಧಿಕೃತ ಶಾಲೆಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿ, ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿ ಅಲ್ಲಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯದಂತೆ ನಿರ್ಬಂಧಿಸಬೇಕು. ಈ ಜವಾಬ್ದಾರಿ ಇಲಾಖೆಯ ಸ್ಥಳೀಯ ಅಧಿಕಾರಿಗಳದ್ದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. ಇನ್ನೂ ಇದೇ ವೇಳೆ ಗುಣಮಟ್ಟದ ಶಿಕ್ಷಣಕ್ಕೆ … Continue reading BIGG NEWS: ಕರ್ನಾಟಕದಲ್ಲಿರುವ 1,695 ʻಅನಧಿಕೃತʼ ಶಾಲೆಗಳು ಮುಚ್ಚುವಂತೆ ರಾಜ್ಯ ಸರ್ಕಾರದಿಂದ ಆದೇಶ
Copy and paste this URL into your WordPress site to embed
Copy and paste this code into your site to embed