BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಬೆಳಗಾವಿಯಲ್ಲಿ `ಕರವೇ’ ಬಹಿರಂಗ ಸಭೆ

ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇಂದು ಬಹಿರಂಗ ಸಭೆ ನಡೆಸಲಿದೆ. Shocking News: ಸೋದರ ಸಂಬಂಧಿಯ ತಲೆ ಕತ್ತರಿಸಿ, ಸೆಲ್ಫಿ ತೆಗೆದು ವಿಕೃತಿ ಮೆರೆದ ಪಾಪಿ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರದ ಎಂ.ಇ.ಎಸ್. ಮಹಾರಾಷ್ಟ್ರ ರಾಜಕಾರಣಿಗಳ ವಿರುದ್ಧ ಕರವೇ ಕಿಡಿಕಾರಿದ್ದು, ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ ಬಹಿರಂಗ ಸಭೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಬೆಳಗಾವಿಯಲ್ಲಿ `ಕರವೇ’ ಬಹಿರಂಗ ಸಭೆ