BIGG NEWS : ಜನೌಷಧಿಯಲ್ಲಿ ಕರ್ನಾಟಕ ದೇಶದಲ್ಲೇ ನಂ.2 : ಆರೋಗ್ಯ ಸಚಿವ ಸುಧಾಕರ್ ಮಾಹಿತಿ
ಬೆಂಗಳೂರು : ಕರ್ನಾಟಕವು ದೇಶದಲ್ಲೇ ಎರಡನೇ ಅತಿ ಹೆಚ್ಚು ಜನೌಷಧಿ ಕೇಂದ್ರಗಳನ್ನು ಹೊಂದಿದ್ದು, ಇನ್ನೂ ಅನೇಕ ಕೇಂದ್ರಗಳನ್ನು ತೆರೆಯುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1,052 ಮಳಿಗೆಗಳು ಜೆನೆರಿಕ್ ಔಷಧಿಗಳನ್ನು ಸಬ್ಸಿಡಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದೆ ಎಂದರು. ಯುಎಸ್: ಏರ್ ಶೋ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿಯಾಗಿ ಸ್ಫೋಟ, ಪೈಲಟ್‌ಗಳ ಪರಿಸ್ಥಿತಿ? | Watch … Continue reading BIGG NEWS : ಜನೌಷಧಿಯಲ್ಲಿ ಕರ್ನಾಟಕ ದೇಶದಲ್ಲೇ ನಂ.2 : ಆರೋಗ್ಯ ಸಚಿವ ಸುಧಾಕರ್ ಮಾಹಿತಿ
Copy and paste this URL into your WordPress site to embed
Copy and paste this code into your site to embed