BIGG NEWS : ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ

ಕಲಬುರಗಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳಿಂದ ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದಾಗಿ ಪರಿಸರಕ್ಕೆ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಆದ್ದರಿಂದ ಜಿಲ್ಲೆಯ ಸಾರ್ವಜನಿಕರು 2022ನೇ ಸಾಲಿನಲ್ಲಿ ಕೇವಲ ಹಸಿರು ಪಟಾಕಿಗಳನ್ನು ಸಿಡಿಸುವ ಮೂಲಕ, ದೀಪಗಳನ್ನು ಬೆಳಗುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಬೇಕೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಲಬುರಗಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ. BIGG NEWS: ಆಂಧ್ರಪ್ರದೇಶದ ಪ್ರಕಾಸಂ ಜಿಲ್ಲೆಯಲ್ಲಿ ನಂದಿ ವಿಗ್ರಹ … Continue reading BIGG NEWS : ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ