BIGG NEWS : ಕೇಂದ್ರ ನೀತಿ ಆಯೋಗದ ಮಾದರಿಯಲ್ಲೇ ‘ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ’ ರಚನೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ. BIGG NEWS : ರಾಜ್ಯದಲ್ಲಿ ವರುಣಾರ್ಭಟ : ನೆರೆಪೀಡಿತ 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ ಪರಿಣಿತರಾದವರನ್ನು ಸರ್ಕಾರದಿಂದ ಉಪಾಧ್ಯಕ್ಷರನ್ನಾಗಿ ನಾಮನಿರ್ದೇಶನ … Continue reading BIGG NEWS : ಕೇಂದ್ರ ನೀತಿ ಆಯೋಗದ ಮಾದರಿಯಲ್ಲೇ ‘ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ’ ರಚನೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ