BIGG NEWS : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022’ : ‘ಕೀ ಉತ್ತರ’ ಪ್ರಕಟ | Karnataka TET Exam -2022

ಬೆಂಗಳೂರು: ದಿನಾಂಕ 06-11-2022ರಂದು ನಡೆದಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -2022ರ ( Karnataka Teacher Eligibility Test-2022 – KAR TET ) ಕೀ ಉತ್ತರವನ್ನು ( Key Answer ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 06-11-2022ರಂದು ನಡೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022ರ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ. … Continue reading BIGG NEWS : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022’ : ‘ಕೀ ಉತ್ತರ’ ಪ್ರಕಟ | Karnataka TET Exam -2022