BIGG NEWS : `KEA’ಯಿಂದ 1,242 ಸಹಾಯಕ ಪ್ರಾಧ್ಯಾಪಕರ ಮೆರಿಟ್ ಪಟ್ಟಿ ಬಿಡುಗಡೆ

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದವರ ಮೆರಿಟ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ. BIGG NEWS : `PSI’ ನೇಮಕಾತಿ ಹಗರಣದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಜೈಲಿಗೆ ಹೋಗ್ತಾರೆ : ಬಿ.ಕೆ.ಹರಿಪ್ರಸಾದ್ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆಯು ಮಾರ್ಚ್‌ 12ರಿಂದ 16ರವರೆಗೆ 26 ವಿವಿಧ ವಿಷಯಗಳಿಗೆ ನಡೆದಿತ್ತು. ಆದರೆ ಇಲ್ಲಿ ಸಹ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ … Continue reading BIGG NEWS : `KEA’ಯಿಂದ 1,242 ಸಹಾಯಕ ಪ್ರಾಧ್ಯಾಪಕರ ಮೆರಿಟ್ ಪಟ್ಟಿ ಬಿಡುಗಡೆ