BIGG NEWS : ನಾಳೆ `KPTCL’ ಕಿರಿಯ, ಸಹಾಯಕ ಇಂಜಿನಿಯರ್ ಗಳ ನೇಮಕಾತಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ : ಕೆಪಿಟಿಸಿಎಲ್‍ನ ಕಿರಿಯ ಇಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ದಾವಣಗೆರೆಯಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ 11160 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿದ್ದು ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ನಡೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈಗಾಗಲೇ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಯನ್ನು ಯಾವ ರೀತಿ … Continue reading BIGG NEWS : ನಾಳೆ `KPTCL’ ಕಿರಿಯ, ಸಹಾಯಕ ಇಂಜಿನಿಯರ್ ಗಳ ನೇಮಕಾತಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ