ಬೆಳಗಾವಿ : ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
BIGG NEWS : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ `ST’ ಸಮುದಾಯಕ್ಕೆ ಸಿಹಿಸುದ್ದಿ!
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ನೆಟ್ ಎಕ್ಸಾಂನಲ್ಲಿ 46 ನೇ ರ್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಆದೇಶ್ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ.
ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆಯಿದೆ. ಈಗಾಗಲೇ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಕಿಂಗ್ ಪಿನ್ ಸಂಜು ಭಂಡಾರಿ, ಎಲೆಕ್ಟ್ರಾನಿಕ್ ಡಿವೈಸ್ ಪೂರೈಸಿದ್ದ ಮಹಮ್ಮದ್ ಸೇರಿ 17 ಜನ ಆರೋಪಿಗಳನ್ನ ಬಂಧಿಸಿದ್ದಾರೆ.
BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ಭವಿಷ್ಯ ನಿರ್ಧಾರ? | Gyanvapi Mosque Case