BIGG NEWS : KPTCL ಪರೀಕ್ಷೆ ಅಕ್ರಮ : ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಅರೆಸ್ಟ್

ಬೆಳಗಾವಿ :  ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. BIGG NEWS : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ `ST’ ಸಮುದಾಯಕ್ಕೆ ಸಿಹಿಸುದ್ದಿ! ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ನೆಟ್ ಎಕ್ಸಾಂನಲ್ಲಿ 46 ನೇ ರ‍್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ‌ಕಾಲೇಜಿನ‌ ಅತಿಥಿ ಉಪನ್ಯಾಸಕ ಆದೇಶ್​ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ. ಬೆಳಗಾವಿ ಎಸ್​ಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು … Continue reading BIGG NEWS : KPTCL ಪರೀಕ್ಷೆ ಅಕ್ರಮ : ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಅರೆಸ್ಟ್