BIGG NEWS : `KPTCL’ ಅಕ್ರಮ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ  ನಾಲ್ವರು ಆರೋಪಿಗಳನ್ನು  ಬಂಧಿಸಿದ್ದು, ಬಂಧಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ತಾಲೂಕಿನ ಮರಡಿಮಠ ಗ್ರಾಮದ ವೈಷ್ಣವಿ ಬಾಳಪ್ಪ ಸನದಿ (21), ಉಪ್ಪಾರಟ್ಟಿ ಗ್ರಾಮದ ಸುಧಾರಾಣಿ ಹುವಪ್ಪ … Continue reading BIGG NEWS : `KPTCL’ ಅಕ್ರಮ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ಬಂಧನ