BIGG NEWS : ಆಗಸ್ಟ್ 7 ರಂದು `KPTCL’ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿನ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಆಗಸ್ಟ್ 7 ರಂದು ಪರಿಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ. Update : ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವು ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಆಗಸ್ಟ್ 7 ರಂದು ಪರೀಕ್ಷೆ ನಡೆಯಲಿದೆ. ಪಿಎಸ್ ಐ ನೇಮಕಾತಿ ಪರೀಕ್ಷೆ ವೇಳೆ … Continue reading BIGG NEWS : ಆಗಸ್ಟ್ 7 ರಂದು `KPTCL’ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ