BIGG NEWS : `KPTCL’ 1,500 ಹುದ್ದೆಗಳ ನೇಮಕಾತಿ ಪರೀಕ್ಷೆ : ಮುಂದಿನ ವಾರ ಕೀ ಉತ್ತರ ಪ್ರಕಟ

ಬೆಂಗಳೂರು / ಬೆಳಗಾವಿ ಸುವರ್ಣಸೌಧ:  ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‍ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲಕುಮಾರ್ ಅವರು ತಿಳಿಸಿದರು. ಬಿಸಿ ನೀರಲ್ಲಿ ತುಂಡು ‘ಬೆಲ್ಲ’ ಹಾಕಿ, ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ, ಅಮೇಲೆ ಆಗುವ ಮ್ಯಾಜಿಕ್ ನೋಡಿ.! ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ … Continue reading BIGG NEWS : `KPTCL’ 1,500 ಹುದ್ದೆಗಳ ನೇಮಕಾತಿ ಪರೀಕ್ಷೆ : ಮುಂದಿನ ವಾರ ಕೀ ಉತ್ತರ ಪ್ರಕಟ