BIGG NEWS : `KPTCL’ ನೇಮಕಾತಿ ಅಕ್ರಮ ಪ್ರಕರಣ : ಮತ್ತೆ ಐವರು ಆರೋಪಿಗಳು ಅರೆಸ್ಟ್

ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು  ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಸಹದೇವ್ ಕೊರಬು (28), ಬೈಲಹೊಂಗಲ ತಾಲುಕಿನ ಜಕನಾಯಕನಕೊಪ್ಪ … Continue reading BIGG NEWS : `KPTCL’ ನೇಮಕಾತಿ ಅಕ್ರಮ ಪ್ರಕರಣ : ಮತ್ತೆ ಐವರು ಆರೋಪಿಗಳು ಅರೆಸ್ಟ್