ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದ್ದು, ಕೆಪಿಟಿಸಿಎಲ್ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ.

BIGG NEWS : ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಸಿಹಿಸುದ್ದಿ : ‘ಪರಸ್ಪರ ಅಂತರ ನಿಗಮ ವರ್ಗಾವಣೆ’ಗೊಳಿಸಿ KSRTC ಆದೇಶ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಎಂಜಿನಿಯರ್, ಸಹಾಯಕ ಎಂಜಿನಿಯರ್ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ್ದು, ಜುಲೈ 23 ರಿಂದ ಆಗಸ್ಟ್ 7 ರವರೆಗೆ ವಿವಿಧ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http:\kea.kar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಕೆಇಎ ಪ್ರಕಟಣೆ ತಿಳಿಸಿದೆ.

BIG NEWS: ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

BREAKING NEWS: ಅಮರಾವತಿ ಹತ್ಯೆ: ಉಮೇಶ್ ಕೊಲ್ಹೆ ಹತ್ಯೆಯ ಮಾಸ್ಟರ್ ಮೈಂಡ್ ನಾಗ್ಪುರದಲ್ಲಿ ಬಂಧನ | Amravati killing

Share.
Exit mobile version