BIGG NEWS : `KPTCL’ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದ್ದು, ಕೆಪಿಟಿಸಿಎಲ್ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. BIGG NEWS : ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಸಿಹಿಸುದ್ದಿ : ‘ಪರಸ್ಪರ ಅಂತರ ನಿಗಮ ವರ್ಗಾವಣೆ’ಗೊಳಿಸಿ KSRTC ಆದೇಶ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಎಂಜಿನಿಯರ್, ಸಹಾಯಕ ಎಂಜಿನಿಯರ್ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ್ದು, ಜುಲೈ 23 ರಿಂದ … Continue reading BIGG NEWS : `KPTCL’ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ