ಬೆಂಗಳೂರು : 2022-23 ನೇ ಶೈಕ್ಷಣಿಕ ವರ್ಷದಲ್ಲಿ ಅನುಷ್ಠಾನಗೊಳಿಸಿರುವ ಕಲಿಕಾ ಚೇತರಿಕೆ ಉಪಕ್ರಮವನ್ನು ಶಾಲಾ ಹಂತದಲ್ಲಿ ಬಲವರ್ಧನೆಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. BIGG NEWS : ಮಂಕಿಪಾಕ್ಸ್ ಕುರಿತಂತೆ ಇಂದು ಸಿಎಂ ಬೊಮ್ಮಾಯಿ ಮಹತ್ವದ ಸಭೆ 2022-23 ನೇ ಶೈಕ್ಷಣಿಕ ಅವಧಿಗೆ ಪೂರಕಾಗಿ ಶಾಲಾ ಶಿಕ್ಷಣ ವ್ಯಾಪ್ತಿಗೆ ಅನುಷ್ಠಾನಿಸಲಾಗಿರುವ ಸದರಿ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಕಲಿಕೆಯ ಹಾಳೆಗಳು/ಚಟುವಟಿಕೆ ಪುಸ್ತಕಗಳನ್ನು ಹಾಗೂ ಶಿಕ್ಷಕರಿಗಾಗಿ ಸುಗಮಕಾರರ ಕೈಪಿಡಿಗಳನ್ನು ತರಗತಿವಾರು ಮತ್ತೆ ವಿಷಯವಾರು … Continue reading BIGG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ `ಕಲಿಕಾ ಚೇತರಿಕೆ’ ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
Copy and paste this URL into your WordPress site to embed
Copy and paste this code into your site to embed