BIGG NEWS : ಅಕ್ಟೋಬರ್ ಅಂತ್ಯದೊಳಗೆ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪಟ್ಟಿ ಬಿಡುಗಡೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು:  ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ. ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡುವ ಗುರಿ ಇದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಒಡಿಶಾದ ಕೊರಾಪುಟ್‌ನಲ್ಲಿ ʻವಿದ್ಯುತ್ ಕಂಬʼಕ್ಕೆ ವೃದ್ಧನನ್ನು ಕಟ್ಟಿಹಾಕಿ ಕೊಂದ ʻಅಘಾತಕಾರಿʼ ಘಟನೆ ವೈರಲ್ | ಇಲ್ಲಿದೆ ಓದಿ “ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ … Continue reading BIGG NEWS : ಅಕ್ಟೋಬರ್ ಅಂತ್ಯದೊಳಗೆ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪಟ್ಟಿ ಬಿಡುಗಡೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್