BIGG NEWS : ಜೀವಂತ ಪ್ರಮಾಣ ಪತ್ರ : ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ : ಸ್ಥಳೀಯ ಸಂಸ್ಥೆಗಳ ನಿವೃತ್ತ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ನಗರ ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು ಜಿಲ್ಲಾ ಖಜಾನೆ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಜೀವಂತ ಪ್ರಮಾಣ ಪತ್ರವನ್ನು ಡಿಸೆಂಬರ್ 20 ರೊಳಗೆ ಸಲ್ಲಿಸಬೇಕೆಂದು ತಿಳಿಸಿದೆ. ರೈತರೇ ಗಮನಿಸಿ : ಸೌರ ಚಾಲಿತ ಕೃಷಿ ಪಂಪ್ ಸೆಟ್ ಗಳಿಗಾಗಿ ಅರ್ಜಿ ಆಹ್ವಾನ ಸ್ಥಳೀಯ ಸಂಸ್ಥೆಗಳ ನಿವೃತ್ತ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ನಗರ ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು ಜಿಲ್ಲಾ ಖಜಾನೆ ಧಾರವಾಡ ಮತು ಹುಬ್ಬಳ್ಳಿ ಖಜಾನೆಗಳಿಗೆ ತಮ್ಮ ಪಿಂಚಣಿ … Continue reading BIGG NEWS : ಜೀವಂತ ಪ್ರಮಾಣ ಪತ್ರ : ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ