BIGG NEWS : `ಜೀವಂತ ಪ್ರಮಾಣ ಪತ್ರ’ : ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರಿಗೆ ಮುಖ್ಯ ಮಾಹಿತಿ
ಕೊಪ್ಪಳ : ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ ಮಾಹೆಯಲ್ಲಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ. BIG NEWS: 8 ವರ್ಷ ವಯಸ್ಸಿನವರೆಗಿನ ಮಕ್ಕಳಿಗೆ ಸರ್ಕಾರಿ & ಖಾಸಗಿ ಶಾಲೆಗಳಲ್ಲಿ ಮಾತೃಭಾಷೆಯಲ್ಲೇ ಕಲಿಸಿ: NCF ಸರ್ಕಾರವು ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ ಮಾಹೆಯಲ್ಲಿ ಪಡೆದುಕೊಳ್ಳಲು ಈ ಮೂಲಕ ಆದೇಶಿಸಲಾಗಿರುತ್ತದೆ. ಅಪರ ನಿರ್ದೇಶಕರು, ರಾಜ್ಯ ಪಿಂಚಣಿ ಪಾವತಿ … Continue reading BIGG NEWS : `ಜೀವಂತ ಪ್ರಮಾಣ ಪತ್ರ’ : ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರಿಗೆ ಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed