ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಆಗಸ್ಟ್ 26 ರಂದು ಮಡಿಕೇರಿ ಚಲೋಗೆ ಕರೆ ನೀಡಲಾಗಿದೆ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ : ಭಾರತ ಕೆಲವೇ ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗಲಿದೆ : ಡಿಸಿ ಶಿವಾನಂದ್ ಕಾಪಶಿ

ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಆಗಸ್ಟ್ 26 ರಂದು ಮಡಿಕೇರಿ ಚಲೋಗೆ ಕರೆ ನೀಡಲಾಗಿದ್ದು, ಕಾಮಗ್ರೆಸ್ ಶಾಸಕಾಂಗ ಪಕ್ಷದಿಂದಲೇ ಮಡಿಕೇರಿ ಚಲೋಗೆ ಕರೆ ನೀಡಲಾಗಿದೆ. ಆಗಸ್ಟ್ 26 ರಂದು ಬೆಳಗ್ಗೆ 10.30 ಕ್ಕೆ ಮಡಿಕೇರಿಯ ಎಸ್ ಪಿ ಕಚೇರಿ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ.

ರೋಗಿಯನ್ನು ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದನ್ನು ವರದಿ ಮಾಡಿದ 3 ಪತ್ರಕರ್ತರ ವಿರುದ್ಧ ಕೇಸ್‌ ದಾಖಲು!

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಎಲ್ಲಾ ಶಾಸಕರು, ಸಂಸದರು, ರಾಜ್ಯಸಭೆ, ಪರಿಷತ್ ನ ಸದಸ್ಯರು ಭಾಗಿಯಾಗಲು ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಇ ತುಕಾರಾಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

BIGG NEWS : ರೈತರೇ ಗಮನಿಸಿ : ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

Share.
Exit mobile version