BIGG NEWS : ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ : 10 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ರಾಜ್ಯದ ವಿವಿಧ ಪೊಲೀಸ್ ಠಾಣೆಗಳ 10 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ 10 ಪೊಲೀಸ್ ಇನ್ಸ್ ಪೆಕ್ಟರ್ ಗಳ ಪಟ್ಟಿ ಸೋಮೇಗೌಡ .ಪಿ.ಪಿ., ಮೂಡಿಗೆರೆ ಸರ್ಕಲ್, ಚಿಕ್ಕಮಗಳೂರು ಶರಣಪ್ಪ ಗೌಡ ಬಿ ಗೌಡರ್, ಹೆಸ್ಕಾಂ ಜಾಗೃತ ದಳ, ವಿಜಯಪುರ ಶ್ರೀನಿವಾಸ್ .ಸಿ. ಮೇಟಿ, ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆ, ವಿಜಯನಗರ ರವಿ ಪ್ರಕಾಶ್ .ಆರ್., ಕೆ. … Continue reading BIGG NEWS : ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ : 10 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ