BIGG NEWS : ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : 7 `IAS’ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದಂತ ಐಎಎಸ್ ಅಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಾಗಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಮೇಜರ್ ಮಣಿವಣ್ಣನ್ ಪಿ ಅವರನ್ನು ವರ್ಗಾವಣೆ ಮಾಡಿದೆ. ಇನ್ನೂ ಬೆಸ್ಕಾಂ ಎಂ.ಡಿಯಾಗಿದ್ದಂತ ರಾಜೇಂದ್ರ … Continue reading BIGG NEWS : ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : 7 `IAS’ ಅಧಿಕಾರಿಗಳ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed