ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, 11 ಐಪಿಎಸ್ ಹಾಗೂ 8 ಐಎಎಸ್ ಅಧಿಕಾರಿಗಳನ್ನು ( IPS, IAS Officer Transfer ) ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಪಿಎಸ್ ಅಧಿಕಾರಿ ( IPS Officer ) ಮಾಲಿನಿ ಕೃಷ್ಣಮೂರ್ತಿ ಅವರನ್ನು ಬೆಂಗಳೂರಿನ ಆಂತರೀಕ ವಿಭಾಗ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಎಸಿಬಿ ಎಡಿಜಿಪಿಯಾಗಿದ್ದಂತ ಸೀಮಂತ್ ಕುಮಾರ್ ಸಿಂಗ್ ಅವರನ್ನು … Continue reading BIGG NEWS : ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : ‘8 ಐಎಎಸ್, 11 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed