BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 6 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 6 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. BIGG NEWS : ಉಡಾನ್ ಯೋಜನೆ : ಕರ್ನಾಟಕದ ರಾಯಚೂರು, ಹಾಸನ, ಕೋಲಾರ ಆಯ್ಕೆ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಡಾ. ರೇಜು. ಎಂಟಿ. ಕಲಬುರಗಿ … Continue reading BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 6 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ