BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 7 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ನಿಯಮಗಳು|New Rule From 1st September ಪಲ್ಲವಿ ಅಕ್ಕುರತಿ ಅವರು ಆರ್ಥಿಕ ನೀತಿ ಸಂಸ್ಥೆಯ ಜಂಟಿ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. ಡಾ. ರಿತೇಶ್ ಕುಮಾರ್ ಸಿಂಗ್ ಅವರನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಮಹಿಳಾ ಮತ್ತು … Continue reading BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 7 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ