BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 7 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೇಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. BIGG NEWS: ವಿಧಾನಸೌಧ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಿಎಂ ಅನುಮೋದನೆ ಆಹಾರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ … Continue reading BIGG NEWS : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : 7 `IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ