BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 19 `IAS’ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಂಬಂಧ, ಇಂದು ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ. 19 ಐಎಎಸ್ ಅಧಿಕಾರಿಗಳನ್ನು ( IAS Officer Transfer ) ವರ್ಗಾವಣೆ ಗೊಳಿಸಿ ಆದೇಶಿಸಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು ಯಶವಂತ ವಿ.ಗುರುಕರ್ – ಕಲಬುರ್ಗಿ ಜಿಲ್ಲಾಧಿಕಾರಿ ಡಾ.ಶ್ಯಾಮಲಾ – ಕಾರ್ಯದರ್ಶಿ ಸಾರ್ವಜನಿಕ ಉದ್ಯಮ ವಿ.ವಿ.ಜ್ಯೋತ್ಸ್ನಾ – ಕೆ ಎಸ್ ಐಸಿ – ಎಂಡಿ ಕನಗವಲ್ಲಿ – ಆಯುಕ್ತರು, ಆಹಾರ ಮತ್ತು ನಾಗರಿಕ ಪೂರೈಕೆ ಕೆ.ಎ.ದಯಾನಂದ … Continue reading BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 19 `IAS’ ಅಧಿಕಾರಿಗಳ ವರ್ಗಾವಣೆ