BIGG NEWS : ಮಳಲಿ ಮಸೀದಿ ವಿವಾದ : ಇಂದು ಕೋರ್ಟ್ ತೀರ್ಪು ಪ್ರಕಟ

ಮಂಗಳೂರು : ಗುರುಪುರ ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರಕರಣ ವಿಚಾರಣೆಗೆ ಸಂಬಂಧಿಸಿದ ತೀರ್ಪುನ್ನು ಮಂಗಳೂರಿನ ನ್ಯಾಯಾಲಯ ಇಂದು ಪ್ರಕಟಿಸಲಿದೆ. BREAKING NEWS: ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ | Earthquake ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ. ಮಳಲಿ ಮಸೀದಿ ನವೀಕರಣ … Continue reading BIGG NEWS : ಮಳಲಿ ಮಸೀದಿ ವಿವಾದ : ಇಂದು ಕೋರ್ಟ್ ತೀರ್ಪು ಪ್ರಕಟ