BIGG NEWS : ಇಂದು ‘AICC’ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ನಡುವೆ ತೀವ್ರ ಪೈಪೋಟಿ

ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕಾಂಗ್ರೆಸ್ ಪಕ್ಷದ 9,100 ಪ್ರತಿಸ್ಪರ್ಧಿಗಳು ಮತದಾನ ಮಾಡಲಿದ್ದು, ದೇಶದ ವಿವಿಧ ಭಾಗಗಳಲ್ಲಿ ಇಂದು ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಗೂ 65 ಮತಗಟ್ಟೆಗಳನ್ನು ತೆರೆಯಲಾಗಿದೆ. ಅ.19 ರಂದು ಎಐಸಿಸಿ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಅಂದು ಹೊಸ ಅಧ್ಯಕ್ಷರ ಘೋಷಣೆ ಆಗಲಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸ್ಪರ್ಧೆಯಿಂದ … Continue reading BIGG NEWS : ಇಂದು ‘AICC’ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ನಡುವೆ ತೀವ್ರ ಪೈಪೋಟಿ