BIGG NEWS : ಮಂಗಳೂರು ಆಟೋ ಸ್ಪೋಟ ಪ್ರಕರಣ : `NIA’ ತಂಡದಿಂದ ಸ್ಥಳ ಪರಿಶೀಲನೆ

ಮಂಗಳೂರು : ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ನಾಲ್ವರು ಅಧಿಕಾರಿಗಳಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಭೇಟಿ ನೀಡಿದೆ. ಅಪ್ರಾಪ್ತ ವಯಸ್ಕರೊಂದಿಗೆ ದೈಹಿಕ ಸಂಬಂಧ ಅಪರಾಧ, ಮುಸ್ಲಿಂರಿಗೂ ಅನ್ವಯ: ಹೈಕೋರ್ಟ್‌ ಮಂಗಳೂರಿನ ಗರೋಡಿ ಸಮೀಪ ನಿನ್ನೆ ಸಂಜೆ ಆಟೋ ರಿಕ್ಷಾ ಸಂಭವಿಸಿದ ಸ್ಪೋಟಕ ಪ್ರಕರಣದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಮಂಗಳೂರಿನಲ್ಲಿ ನಿನ್ನೆ ಸಂಜೆ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ … Continue reading BIGG NEWS : ಮಂಗಳೂರು ಆಟೋ ಸ್ಪೋಟ ಪ್ರಕರಣ : `NIA’ ತಂಡದಿಂದ ಸ್ಥಳ ಪರಿಶೀಲನೆ