BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರಿಕ್ ಬಗ್ಗೆ `NIA’ಗೆ ಮತ್ತೊಂದು ಸ್ಪೋಟಕ ಮಾಹಿತಿ

ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಉಗ್ರ ಶಾರಿಕ್ ಕುರಿತ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ವೈರಲ್‌ ಆಗ್ತಿದೆ ಸೂಪರ್ ಮ್ಯಾನ್ ಅಪ್ಪನ ಕಾಳಜಿ… ಹೃದಯಸ್ಪರ್ಶಿ ವಿಡಿಯೋ ಇಲ್ಲಿದೆ ನೋಡಿ! | WATCH VIDEO ಉಗ್ರ ಶಾರೀಕ್‍ನ ತನಿಖೆ ಮುಂದುವರಿಸಿದ ಎನ್‍ಐಎ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಗಳು ಸಿಗುತ್ತಿದ್ದು, ಇದೀಗ ಶಾರಿಕ್ ಹಣದ ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಹೆಚ್ಚಿನ ಹಣ ಡಾಲರ್ ಮೂಲಕ … Continue reading BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರಿಕ್ ಬಗ್ಗೆ `NIA’ಗೆ ಮತ್ತೊಂದು ಸ್ಪೋಟಕ ಮಾಹಿತಿ