BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಝಾಕಿರ್ ಭಾಷಣದಿಂದ ಪ್ರಭಾವಿತನಾಗಿದ್ದ ಉಗ್ರ ಶಾರಿಕ್!

ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದೆ. BIG NEWS : ಅನುಮತಿ ಇಲ್ಲದೇ ನಟ ʻಅಮಿತಾಬ್ ಬಚ್ಚನ್ʼ ಹೆಸರು, ಧ್ವನಿ, ಫೋಟೋ ಬಳಸುವಂತಿಲ್ಲ: ದೆಹಲಿ ಹೈಕೋರ್ಟ್‌| Amitabh Bachchan ಶಂಕಿತ ಉಗ್ರ ಶಾರಿಕ್ ನ ಮೊಬೈಲ್ ನಲ್ಲಿ ಝಾಕಿರ್ ನಾಯ್ಕ್ ಭಾಷಣದ ವಿಡಿಯೋ ಪತ್ತೆಯಾಗಿದೆ. ವಿಡಿಯೋಗಳನ್ನು ನೋಡಿ ಶಾರಿಕ್ ಝಾಕಿರ್ ಪ್ರಭಾವಕ್ಕೆ ಒಳಗಾಗಿದ್ದ. ಝಾಕಿರ್ ನಾಯ್ಕ್ ಇಸ್ಲಾಂ ಧರ್ಮದ ಬೋಧಕ, ಭಾಷಣಕಾರ. … Continue reading BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಝಾಕಿರ್ ಭಾಷಣದಿಂದ ಪ್ರಭಾವಿತನಾಗಿದ್ದ ಉಗ್ರ ಶಾರಿಕ್!