BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರೀಕ್ ಅಕೌಂಟ್ ಗೆ ಹರಿದು ಬರುತ್ತಿತ್ತು ಡಾಲರ್ ಮನಿ!

ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಉಗ್ರ ಶಾರಿಕ್ ಕುರಿತ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. BREAKING NEWS: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ; ನಾಳೆಯಿಂದ ರಾಜ್ಯದಲ್ಲಿ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ ಉಗ್ರ ಶಾರೀಕ್‍ನ ತನಿಖೆ ಮುಂದುವರಿಸಿದ ಎನ್‍ಐಎ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಗಳು ಸಿಗುತ್ತಿದ್ದು, ಇದೀಗ ಶಾರಿಕ್ ಹಣದ ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಹೆಚ್ಚಿನ ಹಣ ಡಾಲರ್ … Continue reading BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರೀಕ್ ಅಕೌಂಟ್ ಗೆ ಹರಿದು ಬರುತ್ತಿತ್ತು ಡಾಲರ್ ಮನಿ!