BIGG NEWS : ಮಂಗಳೂರು ಕುಕ್ಕರ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ಶಂಕೆ : ಆಸ್ಪತ್ರೆ ಸುತ್ತ ಪೊಲೀಸ್ ಬಿಗಿ ಭದ್ರತೆ

ಮಂಗಳೂರು : ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬಾಂಬರ್ ಶಾರೀಕ್ ಹತ್ಯೆ ಸಂಚು ನಡೆಯುತ್ತಿದ್ದೆ ಎನ್ನುವ ಮಾಹಿತಿ ಹೊರಗೆ ಬಿದ್ದಿದ್ದು, ಸದ್ಯ ಶಾರಿಕ್ ಇರುವ ಆಸ್ಪತ್ರೆಗೆ ಪೊಲೀಸರು ಬಿಗಿ ಬಂದೋಬಸ್ತ್ ನೀಡಿದ್ದಾರೆ. Hypertension: ʻಅಧಿಕ ರಕ್ತದೊತ್ತಡʼಕ್ಕೆ ನಿಖರ ಕಾರಣ ತಿಳಿಸಿದ ವೈದ್ಯರು… ಇಲ್ಲಿದೆ ಸಂಪೂರ್ಣ ಮಾಹಿತಿ ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್‍ನನ್ನೂ ಹತ್ಯೆಗೆ ಸಂಚಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಶಾರೀಕ್ … Continue reading BIGG NEWS : ಮಂಗಳೂರು ಕುಕ್ಕರ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ಶಂಕೆ : ಆಸ್ಪತ್ರೆ ಸುತ್ತ ಪೊಲೀಸ್ ಬಿಗಿ ಭದ್ರತೆ