BIGG NEWS : ಪೋಷಕರ ಮರಣದ ಬಳಿಕ ‘ಪರಿಹಾರ’ ಪಡೆಯಲು ‘ವಿವಾಹಿತ ಮಹಿಳೆ’ಯರು ಅರ್ಹರು ; ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹಿತ ಹೆಣ್ಣುಮಕ್ಕಳು ಅಪಘಾತದಲ್ಲಿ ತಮ್ಮ ತಂದೆ-ತಾಯಿಯ ಮರಣದ ನಂತ್ರ ವಿಮಾ ಕಂಪನಿಗಳಿಂದ ಪರಿಹಾರವನ್ನ ಪಡೆಯಲು ಅರ್ಹರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಪುತ್ರರಿಗೆ ಪರಿಹಾರದ ಹಕ್ಕನ್ನ ನೀಡುವಂತೆ ಸುಪ್ರೀಂಕೋರ್ಟ್‌ನ ಆದೇಶವನ್ನ ನ್ಯಾಯಾಲಯ ಉಲ್ಲೇಖಿಸಿದೆ. ‘ವಿವಾಹಿತ ಪುತ್ರರು ಅಥವಾ ವಿವಾಹಿತ ಹೆಣ್ಣುಮಕ್ಕಳು ಇಬ್ಬರೂ ಪೋಷಕರ ಮರಣದ ನಂತ್ರ ಪರಿಹಾರವನ್ನ ಪಡೆಯಲು ಅರ್ಹರಾಗಿರುತ್ತಾರೆ” ಎಂದು ಹೈಕೋರ್ಟ್ ಹೇಳಿದೆ. ಅದಕ್ಕೆ ತಾರತಮ್ಯ ಮಾಡುವಂತಿಲ್ಲ ಎಂದು ಸೂಚಿಸಿದೆ. ಹೈಕೋರ್ಟ್ʼನ ನ್ಯಾಯಾಧೀಶರನ್ನೊಳಗೊಂಡ ಈ ಪೀಠದಲ್ಲಿ ವಿಮಾ … Continue reading BIGG NEWS : ಪೋಷಕರ ಮರಣದ ಬಳಿಕ ‘ಪರಿಹಾರ’ ಪಡೆಯಲು ‘ವಿವಾಹಿತ ಮಹಿಳೆ’ಯರು ಅರ್ಹರು ; ಹೈಕೋರ್ಟ್‌ ಮಹತ್ವದ ಆದೇಶ