BIGG NEWS : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು ಗೊತ್ತಾ?

ಮೈಸೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ ಮಹತ್ವದ ಹೇಳಿಕೆ ನೀಡಿದ್ದು, ಇನ್ನೂ 3 ತಿಂಗಳು ಕಾಲ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ. HEALTH TIPS : “Dark Circle” ನಿಮ್ಮ ಮುಖದ ಸೌಂದರ್ಯವನ್ನು ಹಾಳು ಮಾಡುತ್ತಿದೆಯೇ? ತಕ್ಷಣ ಅನುಸರಿಸಲು 6 ಮನೆಮದ್ದುಗಳು ಇಲ್ಲಿವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಅದು ಮುಗಿಯುವವರೆಗೆ ಕರ್ನಾಟಕದಲ್ಲಿ ಸಂಪುಟದ ವಿಸ್ತರಣೆ ನಡೆಯುವುದಿಲ್ಲ. ಈ ಬಗ್ಗೆ … Continue reading BIGG NEWS : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು ಗೊತ್ತಾ?