BIGG NEWS : ಪಂಚಮಸಾಲಿಗೆ ಮೀಸಲಾತಿ ತಪ್ಪಿಸಿದ್ದೇನೆ ಎಂದು ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ : ಸಚಿವ ಮುರುಗೇಶ್ ನಿರಾಣಿ

ಬಾಗಲಕೋಟೆ : ಪಂಚಮಸಾಲಿ ಮೀಸಲಾತಿ ತಪ್ಪಿಸಿದ್ದೇನೆ ಎಂದು ಸ್ವಾಮೀಜಿ ಸಾಬೀತು ಮಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. BREAKING NEWS : ‘ವೈದ್ಯಕೀಯ ಆಮ್ಲಜನಕ’ ನಿಯಮಿತ ಪೂರೈಕೆ ಖಚಿತ ಪಡಿಸಿಕೊಳ್ಳಿ ; ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ |Medical Oxygen ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ತಪ್ಪಿಸಿದ್ದೇನೆ ಎಂದು ಸ್ವಾಮೀಜಿ ಸಾಬೀತು ಮಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಒಂದು … Continue reading BIGG NEWS : ಪಂಚಮಸಾಲಿಗೆ ಮೀಸಲಾತಿ ತಪ್ಪಿಸಿದ್ದೇನೆ ಎಂದು ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ : ಸಚಿವ ಮುರುಗೇಶ್ ನಿರಾಣಿ