BIGG NEWS : ಮುಂದಿನ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಘೋಷಿಸಿದ ಸಚಿವ ಶ್ರೀರಾಮುಲು

ಚಿತ್ರದುರ್ಗ : ಮುಂದಿನ ವಿಧಾನಸಭೆ ಚುನಾವಣೆಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಕ್ಷೇತ್ರ ಘೋಷಣೆ ಮಾಡಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. BIGG NEWS : ಶೀಘ್ರವೇ ಮಾಜಿ ಸಚಿವ ಹೆಚ್. ವಿಶ್ವನಾಥ್ ಕಾಂಗ್ರೆಸ್ ಗೆ ಸೇರ್ಪಡೆ? ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ 2023 ರ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.   … Continue reading BIGG NEWS : ಮುಂದಿನ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಘೋಷಿಸಿದ ಸಚಿವ ಶ್ರೀರಾಮುಲು