BIGG NEWS : ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ : ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. BIG NEWS: ಬಂಧಿತ ಕೇರಳ ಪತ್ರಕರ್ತ ʻಸಿದ್ದಿಕ್ ಕಪ್ಪನ್ʼಗೆ ಭಯೋತ್ಪಾದಕರೊಂದಿಗೆ ಲಿಂಕ್ ಇದೆ: ಯುಪಿ ಸರ್ಕಾರ ಇಂದು ಉಮೇಶ್ ಕತ್ತಿ ಅವರ ಸ್ವಗ್ರಾಮವಾದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿದ್ದು, ಮಧ್ಯಾಹ್ನ 3.30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ … Continue reading BIGG NEWS : ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ : ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ