BIGG NEWS : ಮಂಗಳೂರು ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ!

ಮಂಗಳೂರು : ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಅಕ್ಟೋಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ| Bank Holidays in October 2022 ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಓರ್ವ ವಿದ್ಯಾರ್ಥಿನಿ ನಿಗೂಢವಾಗಿ ಕಾಣೆಯಾಗಿದ್ದರು. ಘಟನೆ ಸಂಬಂಧ ಕಂಕನಾಡಿಯ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಚೆನ್ನೈನಲ್ಲಿ ಅನುಮಾನಾಸ್ಪದವಾಗಿ … Continue reading BIGG NEWS : ಮಂಗಳೂರು ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ!