BIGG NEWS : ಅಕ್ರಮ ಹಣ ವರ್ಗಾವಣೆ ಕೇಸ್ : ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಜುಲೈ 30 ಕ್ಕೆ ಮುಂದೂಡಿಕೆ

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ಇಡಿ ವಿಶೇಷ ನ್ಯಾಯಾಲಯ ಜುಲೈ 30 ಕ್ಕೆ ಮುಂದೂಡಿದೆ. IBPS Clerk: ಐಬಿಪಿಎಸ್‌ ಕ್ಲರ್ಕ್‌ ಗೆ ಅರ್ಜಿ ಆಹ್ವಾನ; ಅಧಿಸೂಚನೆ ಪ್ರಕಟ ದೆಹಲಿಯ ಜಾರಿ ನಿರ್ದೇಶನಾಲಯ ವಿಶೇಷ ಕೋರ್ಟ್ ನಲ್ಲಿ ಡಿ.ಕೆ. ಶಿವಕುಮಾರ್ ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿ ವಿಕಾಸ್ ಧುಲ್ ಪೀಠದಿಂದ ವಿಚಾರಣೆ ನಡೆಸಲಾಗಿದೆ. ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯ ಜುಲೈ 30 ಕ್ಕೆ ಜಾಮೀನು ಅರ್ಜಿ … Continue reading BIGG NEWS : ಅಕ್ರಮ ಹಣ ವರ್ಗಾವಣೆ ಕೇಸ್ : ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಜುಲೈ 30 ಕ್ಕೆ ಮುಂದೂಡಿಕೆ