BIGG NEWS : ಡಿಸೆಂಬರ್ ನಿಂದ ರಾಜ್ಯದ ಶಾಲೆಗಳಲ್ಲಿ `ನೈತಿಕ ಶಿಕ್ಷಣ’ ಆರಂಭ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ
ಬೆಂಗಳೂರು : ಶಾಲೆಗಳಲ್ಲಿ ಡಿಸೆಂಬರ್ ನಿಂದ ನೈತಿಕ ಶಿಕ್ಷಣವನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಡಿಸೆಂಬರ್ ಅಂತ್ಯದೊಳಗೆ ಪೀಣ್ಯ ಫ್ಲೈ ಓವರ್ ರಸ್ತೆಯ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಪರಿಷತ್ ನಲ್ಲಿ ಎಂಎಲ್ ಸಿ ಎಂ.ಕೆ.ಪ್ರಾಣೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ ಬಿ.ಸಿ.ನಾಗೇಶ್, ಭಗವದ್ಗೀತೆಯನ್ನು ಸ್ವತಂತ್ರ ಕಲಿಕಾ ಘಟಕವನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಆದರೆ ಅದನ್ನು ನೈತಿಕ ಶಿಕ್ಷಣದಲ್ಲಿ ಸೇರಿಸಲಾಗುವುದು. … Continue reading BIGG NEWS : ಡಿಸೆಂಬರ್ ನಿಂದ ರಾಜ್ಯದ ಶಾಲೆಗಳಲ್ಲಿ `ನೈತಿಕ ಶಿಕ್ಷಣ’ ಆರಂಭ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ
Copy and paste this URL into your WordPress site to embed
Copy and paste this code into your site to embed