BIGG NEWS : ಬಳ್ಳಾರಿಯಲ್ಲಿ ಕಲುಷಿತ ನೀರು ಸೇವನೆಯಿಂದ 80 ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಬಳ್ಳಾರಿ : ಕಲುಷಿತ ನೀರು ಸೇವನೆಯಿಂದ 80 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮದಲ್ಲಿ ನಡೆದಿದೆ. BIGG NEWS : ವಿಜಯಪುರದಲ್ಲಿ ಮುಂದುವರೆದ ಮಳೆಯ ಆರ್ಭಟ : ಡೋಣಿ ನದಿ ಪ್ರವಾಹ, ಸಂಚಾರ ಬಂದ್! ಅಂಕಮನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ನಿನ್ನೆ ಸಂಜೆ 50 ಜನರು ಅಸ್ವಸ್ಥರಾಗಿದ್ದರು. ಇದೀಗ ಮತ್ತೆ 34 ಮಂದಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ಅಂಕಮನಾಳ ಗ್ರಾಮದ ತಾತ್ಕಾಲಿಕ ಆಸ್ಪತ್ರೆ, ಸಂಡೂರು ತಾಲೂಕಾಸ್ಪತ್ರೆ, … Continue reading BIGG NEWS : ಬಳ್ಳಾರಿಯಲ್ಲಿ ಕಲುಷಿತ ನೀರು ಸೇವನೆಯಿಂದ 80 ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು