BIGG NEWS : ಮೂಡಾ ನಿವೇಶನ ಹಗರಣ : ಮಂಡ್ಯದ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕನಿಗೆ ಶುರುವಾಯ್ತು ಢವ ಢವ.!

ಮಂಡ್ಯ : ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ  ಇದೀಗ ಮಂಡ್ಯ ಜಿಲ್ಲೆಯ ಇಬ್ಬರು ಹಾಲಿ ಶಾಸಕರು, ಓರ್ವ ಮಾಜಿ ಶಾಸಕ ಸೇರಿದಂತೆ 24 ಜನರಿಗೆ ಸಂಕಷ್ಟ ಎದುರಾಗಿದೆ. ಕೋರ್ಟ್‌ನಲ್ಲಿ ವ್ಯತಿರಿಕ್ತವಾಗಿ ತೀರ್ಪು ಬಂದರೆ ಮೂವರು ಪ್ರಮುಖ ರಾಜಕಾರಿಣಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನೇ ಕಳೆದುಕೊಳ್ಳುವ ಜೊತೆಗೆ ರಾಜಕೀಯ ಜೀವನಕ್ಕೆ ಕಂಟಕ ಎದುರಾಗಲಿದೆ. 5 ಕೋಟಿ ಹಣ ದುರ್ಬಳಕೆ ಪ್ರಕರಣದಲ್ಲಿ  ಶಿಕ್ಷೆಯಾದ ಬೆನ್ನಲ್ಲೇ ನಿವೇಶನ ಹಗರಣ ಆರೋಪಿಗಳಲ್ಲಿ ನಡುಕ ಶುರುವಾಗಿದೆ. ಸೆಪ್ಟೆಂಬರ್ 9ರಂದು ಮೂಡಾ ಹಣ ದುರ್ಬಳಕೆ ಪ್ರಕರಣದಲ್ಲಿ ಐವರಿಗೆ … Continue reading BIGG NEWS : ಮೂಡಾ ನಿವೇಶನ ಹಗರಣ : ಮಂಡ್ಯದ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕನಿಗೆ ಶುರುವಾಯ್ತು ಢವ ಢವ.!