BIGG NEWS : ಮೊಹರಂ ಹಬ್ಬ ಹಿನ್ನಲೆ : ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ

ಹೊಸಪೇಟೆ : ಮೊಹರಂ ಹಬ್ಬ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್&ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. BIGG NEWS: ನಾಳೆ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ; ಕೆ.ಆರ್ ಮಾರ್ಕೆಟ್​ನಲ್ಲಿ ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ…! ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯಾದ್ಯಂತ … Continue reading BIGG NEWS : ಮೊಹರಂ ಹಬ್ಬ ಹಿನ್ನಲೆ : ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ