BIGG NEWS : ವೈದ್ಯಕೀಯ ಪರೀಕ್ಷೆಗಾಗಿ ಮುರುಘಾ ಶ್ರೀಗಳನ್ನು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ

ಚಿತ್ರದುರ್ಗ : ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಅನುಮತಿ ನೀಡಿದೆ. ಪೌರಕಾರ್ಮಿಕರ ಖಾಯಂ, ಉಚಿತ ವಿದ್ಯುತ್‌ಗೆ ಒಪ್ಪಿಗೆ: ಇಲ್ಲಿದೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೆಟ್ಸ್‌ ಚಿತ್ರದುರ್ಗದ 2 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಬಿ.ಕೆ.ಕೋಮಲಾ ಅವರು ಸೋಮವಾರ ಈ ಆದೇಶವನ್ನು … Continue reading BIGG NEWS : ವೈದ್ಯಕೀಯ ಪರೀಕ್ಷೆಗಾಗಿ ಮುರುಘಾ ಶ್ರೀಗಳನ್ನು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ