ಬೆಂಗಳೂರು : ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.
BIGG NEWS : ಟ್ಟಿಟರ್ ಬಳಕೆದಾರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಟ್ವೀಟ್ ಎಡಿಟ್ ‘ ಮಾಡಲು ಅವಕಾಶ ಲಭ್ಯ
ಮುರುಘಾಮಠದ ಶ್ರೀಗಳ ಬಂಧನದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಮುರುಘಾ ಮಠ ಪ್ರಗತಿಪರ ಚಿಂತನೆಯ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಇತಿಹಾಸವುಳ್ಳ ಮಠ. ಆದರೆ ಈಗ ಮಠದ ಸ್ವಾಮಿಗಳ ಮೇಲೆ ಲೈಂಗಿಕ ಶೋಷಣೆಯ ಗಂಭೀರ ಆರೋಪ ಬಂದಿದೆ, ಅದೂ ಅಪ್ರಾಪ್ತ ಬಾಲಕಿಯರಿಂದ. ಸೂಕ್ತ ಕಾನೂನಾತ್ಮಕ ತನಿಖೆಯಾಗಿ ಸಂತ್ರಸ್ತೆಯರಿಗೆ ನ್ಯಾಯ ದೊರಕುವಂತಾಗಲಿ ಎಂದು ಹೇಳಿದ್ದಾರೆ.
ಬಟ್ಟೆ ಅಂಗಡಿಯೊಳಗೆ ಕಾದು ಕುಳಿತಿದ್ದ ಹಂತಕರು… ಗುರಗಾಂವ್ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆಗೈದು ಎಸ್ಕೇಪ್
ಮುರುಘಾ ಮಠ ಪ್ರಗತಿಪರ ಚಿಂತನೆಯ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಇತಿಹಾಸವುಳ್ಳ ಮಠ. ಆದರೆ ಈಗ ಮಠದ ಸ್ವಾಮಿಗಳ ಮೇಲೆ ಲೈಂಗಿಕ ಶೋಷಣೆಯ ಗಂಭೀರ ಆರೋಪ ಬಂದಿದೆ, ಅದೂ ಅಪ್ರಾಪ್ತ ಬಾಲಕಿಯರಿಂದ. ಸೂಕ್ತ ಕಾನೂನಾತ್ಮಕ ತನಿಖೆಯಾಗಿ ಸಂತ್ರಸ್ತೆಯರಿಗೆ ನ್ಯಾಯ ದೊರಕುವಂತಾಗಲಿhttps://t.co/jN66cZ7Mv1
— Dr Yathindra Siddaramaiah (@Dr_Yathindra_S) September 1, 2022