BIGG NEWS : ವಿಶ್ವವಿಖ್ಯಾತ ಮೈಸೂರು ದಸರಾ-2022 : ಇಂದು ಜಂಬೂ ಸವಾರಿಗೆ ಸಿಎಂ ಬೊಮ್ಮಾಯಿ ಚಾಲನೆ| Mysore Dasara 2022

ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಇಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. BIGG NEWS : `ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ : ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಜನರು ಕಾತದಿಂದ ಕಾಯುತ್ತಿದ್ದಾರೆ. ಇಂದು ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ … Continue reading BIGG NEWS : ವಿಶ್ವವಿಖ್ಯಾತ ಮೈಸೂರು ದಸರಾ-2022 : ಇಂದು ಜಂಬೂ ಸವಾರಿಗೆ ಸಿಎಂ ಬೊಮ್ಮಾಯಿ ಚಾಲನೆ| Mysore Dasara 2022